Hostharogane Program


ಕುಕ್ಕೆ ಶ್ರೀ ಸುಬ್ರಮಣ್ಯ ದೇವಸ್ಥಾನದಲ್ಲಿ ಪೂರ್ವ ಸಂಪ್ರದಾಯದಂತೆ ಈದಿನ ದಿನಾಂಕ 13-09-2021 ರಂದು “ಹೊಸ್ತಾರೋಗಣೆ” (ನವಾನ್ನ ಪ್ರಸಾದ) ಸಂಬಂಧ ಶ್ರೀ ದೇವರಿಗೆ ಮಹಾಭಿಷೇಕ ಹಾಗು ಕದಿರು (ತೆನೆ) ಪೂಜೆ ಇತ್ಯಾದಿ ಧಾರ್ಮಿಕ ಕಾರ್ಯಕ್ರಮಗಳು ಜರುಗಿರುತ್ತದೆ. ನಂತರ ಭಕ್ತಾದಿಗಳಿಗೆ ಕದಿರು ವಿತರಣೆ ಮಾಡಲಾಯಿತು.